ಇಮ್ರಾನ್ ಖಾನ್ ಬಸ್ಮಾಸುರನಂತೆ ಕಾಣುತ್ತಿದ್ದಾರೆ: ಸಚಿವ ಗಿರಿರಾಜ್ ಸಿಂಗ್

ಪಟ್ನಾ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪುರಾಣಗಳಲ್ಲಿ ಬರುವ ಭಸ್ಮಾಸುರನಂತೆ ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವ್ಯಂಗ್ಯವಾಡಿದ್ದಾರೆ.
ಪರಮಾಣು ಅಸ್ತ್ರದೊಂದಿಗೆ ಯುದ್ಧದ ಕುರಿತು ಮಾತನಾಡುತ್ತಿರುವ ಇಮ್ರಾನ್ ಖಾನ್ ಕೂಡಾ ಭಸ್ಮಾಸುರನಂತೆ ಭಸ್ಮವಾಗಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಸಲಹೆ ಮೇರೆಗೆ ಇಮ್ರಾನ್ ಖಾನ್ ಅವರು ಬಡತನ, ಅನಕ್ಷರತೆ, ನಿರುದ್ಯೋಗ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಅವರು ಸಲಹೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.