ಭಾನುವಾರ, ಆಗಸ್ಟ್ 1, 2021
28 °C

ಗೋವಾ: ಬಿಜೆಪಿ ಶಾಸಕನಿಗೆ ಕೋವಿಡ್ 

ಪಿಟಿಐ Updated:

ಅಕ್ಷರ ಗಾತ್ರ : | |

covid 19

ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದ ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ.

ಶಾಸಕರನ್ನು ಮಾರ್ಗೋವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾವೈರಸ್ ಸೋಂಕು ತಗುಲಿರುವುದು ಮಂಗಳವಾರ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್ ರೋಗ ತಗುಲಿದ್ದು ಅವರು ಇಎಸ್‌ಐ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು