ಗೋವಾ: ವೈದ್ಯರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

ಶುಕ್ರವಾರ, ಏಪ್ರಿಲ್ 19, 2019
30 °C

ಗೋವಾ: ವೈದ್ಯರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

Published:
Updated:

ಪಣಜಿ: ಸರ್ಕಾರಿ ಆಸ್ಪತ್ರೆ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರ ನಿವೃತ್ತಿ ವಯಸ್ಸನ್ನು ಗೋವಾ ಸರ್ಕಾರವು 60ರಿಂದ 62ವರ್ಷಕ್ಕೆ ಏರಿಸಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಆಯುಕ್ತ ಜಯಂತ್‌ ತಾರಿ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಮನೋಹರ್‌ ಅಜಗಾಂವ್ಕರ್‌ ಅವರ ಸಹೋದರ ಡಾ. ಶ್ರೀಕಾಂತ್‌ ಅವರಿಗೂ ಇದರ ಪ್ರಯೋಜನ ಸಿಗಲಿದೆ. ದಕ್ಷಿಣ ಗೋವಾದ ಇಎಸ್‌ಐ ಆಸ್ಪತ್ರೆಯಲ್ಲಿ ಶ್ರೀಕಾಂತ್‌ ಕಾರ್ಯನಿರ್ವಹಿಸುತ್ತಿದ್ದಾರೆ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !