ಗುರುವಾರ , ಏಪ್ರಿಲ್ 9, 2020
19 °C

ಗೂಡ್ಸ್‌ ರೈಲು ಅಪಘಾತ: ಮೂವರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಸಿಂಗರೌಲಿ: ಎರಡು ಗೂಡ್ಸ್‌ ರೈಲುಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಸಿಂಗರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದಿದೆ.

ಮುಂಜಾನೆ ಸುಮಾರು 4.40ರ ವೇಳೆಗೆ ಮಧ್ಯಪ್ರದೇಶದ ಅಮ್ಲೋರಿ ಗಣಿಯಿಂದ ಕಲ್ಲಿದ್ದಲು ತುಂಬಿಕೊಂಡು ಉತ್ತರ ಪ್ರದೇಶಕ್ಕೆ ಹೊರಟಿದ್ದ ಗೂಡ್ಸ್‌ ರೈಲೊಂದು ಘನಹರಿ ಹಳ್ಳಿಯಲ್ಲಿ ಇನ್ನೊಂದು ಖಾಲಿ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ‘ಘಟನೆಯಲ್ಲಿ ಎಂಜಿನ್‌ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು