ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ: ಸ್ಥಳೀಯ ಭಾಷೆಯಲ್ಲಿ ಪ್ರಕಟಣೆ

Last Updated 26 ಡಿಸೆಂಬರ್ 2018, 18:12 IST
ಅಕ್ಷರ ಗಾತ್ರ

ನವದೆಹಲಿ:ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಲ್ಲೂ ಹೊರಡಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಆದೇಶಿಸಿದೆ.

ಈಗ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪ್ರಕಟಣೆಗಳನ್ನು ಮಾಡಲಾಗುತ್ತಿದೆ. ಈ ಆದೇಶದ ಪ್ರಕಾರ ಇನ್ನು ಮುಂದೆ ಆಯಾ ವಿಮಾನ ನಿಲ್ದಾಣವಿರುವ ರಾಜ್ಯದ ಸ್ಥಳೀಯ ಭಾಷೆಯಲ್ಲೂ ಪ್ರಕಟಣೆ ಮಾಡಬೇಕಾಗುತ್ತದೆ.

ಈ ಸಂಬಂಧ ಆದೇಶದ ಪತ್ರವನ್ನು ಎಲ್ಲಾ ವಿಮಾನ ನಿಲ್ದಾಣಗಳಿಗೂ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT