ಗುರುವಾರ , ಫೆಬ್ರವರಿ 20, 2020
29 °C

ಕಾಶ್ಮೀರ ವಿಶ್ವವಿದ್ಯಾಲಯ ಸಮೀಪ ಗ್ರೆನೇಡ್ ದಾಳಿ: ಹಲವರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಭಯೋತ್ಪಾದಕರು ಎಸೆದ ಬಾಂಬ್‌ ಕಾಶ್ಮೀರ ವಿಶ್ವವಿದ್ಯಾಲಯದ ಪ್ರವೇಶ ದ್ವಾರದ ಸಮೀಪ ಸ್ಫೋಟಿಸಿ ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಕಾಶ್ಮೀರ ವಿವಿಯ ಸರ್ ಸೈಯದ್ ಗೇಟ್‌ ಸಮೀಪ ಗ್ರೇನೇಡ್‌ ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು