ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್‌ ಪಟೇಲ್‌ ವಿರುದ್ಧ ಬಂಧನ ವಾರಂಟ್‌

Last Updated 7 ಫೆಬ್ರುವರಿ 2020, 16:58 IST
ಅಕ್ಷರ ಗಾತ್ರ

ಅಹಮದಾಬಾದ್‌: ಕಾಂಗ್ರೆಸ್‌ ನಾಯಕ ಹಾರ್ದಿಕ್‌ ಪಟೇಲ್‌ ವಿರುದ್ಧ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಶುಕ್ರವಾರ ಬಂಧನ ವಾರಂಟ್‌ ಹೊರಡಿಸಿದೆ.

2015ರ ರಾಷ್ಟ್ರದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ್ದಕ್ಕೆ ಈ ವಾರಂಟ್‌ ಜಾರಿ ಮಾಡಲಾಗಿದೆ.

ಕಳೆದ 20 ದಿವಸಗಳಲ್ಲಿ ಹಾರ್ದಿಕ್‌ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ಎರಡನೇ ಜಾಮೀನುರಹಿತ ವಾರಂಟ್‌ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT