ಬುಧವಾರ, ಫೆಬ್ರವರಿ 26, 2020
19 °C

ಗುಜರಾತ್‌: ಹೆಲ್ಮೆಟ್‌ ಕಡ್ಡಾಯ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತ್‌ನ ನಗರ ಪ್ರದೇಶಗಳಲ್ಲಿ ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂಬ ನಿಯಮವನ್ನು ರದ್ದು ಮಾಡಲಾಗಿದೆ.

ಸಂಪುಟ ಸಭೆಯಲ್ಲಿ ಈ ಸಂಬಂಧ ಕೈಗೊಂಡ ನಿರ್ಣಯ ಕುರಿತಂತೆ ಬುಧವಾರ ಮಾಹಿತಿ ನೀಡಿದ ಸಾರಿಗೆ ಸಚಿವ ಆರ್‌.ಸಿ.ಫಲ್ದು, ‘ಹೆಲ್ಮೆಟ್‌ ಧರಿಸಬೇಕೋ ಬೇಡವೋ ಎಂಬ ಆಯ್ಕೆ ಸವಾರರದು’ ಎಂದು ಹೇಳಿದರು.

‘ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು, ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಲ್ಲಿ ಸಂಚರಿಸುವ ಬೈಕ್‌ ಸವಾರರು ಹೆಲ್ಮೆಟ್‌ ಧರಿಸುವುದು ಕಡ್ಡಾಯ’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು