ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಘರ್ಷಣೆ: ಆರು ಮಂದಿ ಸಾವು

Last Updated 24 ಅಕ್ಟೋಬರ್ 2018, 19:40 IST
ಅಕ್ಷರ ಗಾತ್ರ

ಭುಜ್‌, ಗುಜರಾತ್‌: ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಸಂಭವಿಸಿದ ಗುಂಪು ಘರ್ಷಣೆಯಲ್ಲಿ ಬುಧವಾರ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಛಾಸ್ರಾ ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ ಮಹಿಳೆಯೊಬ್ಬರು ಗೆದ್ದಿದ್ದರು. ಇದರಿಂದಾಗಿ ಎರಡು ಸಮುದಾಯಗಳ ಸದಸ್ಯರ ನಡುವೆ ಉಂಟಾದ ಜಗಳ ಆರು ಮಂದಿ ಸಾವಿಗೆ ಕಾರಣವಾಯಿತು ಎಂದು ಕಚ್‌ ಪಶ್ಚಿಮ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಎಂ.ಎಸ್. ಭರಾಡಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT