ಶನಿವಾರ, ಜೂನ್ 19, 2021
21 °C

ಎಚ್‌1ಎನ್‌1ಗೆ 10 ಬಲಿ; 70ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಎಚ್‌1ಎನ್‌1 ಸೋಂಕಿನಿಂದ ಮೀರತ್‌ನಲ್ಲಿ ಕಳೆದೆರಡು ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದಂತಾಗಿದೆ.

71ಜನರಲ್ಲಿ ಸೋಂಕಿರುವುದು ದೃಢಪಟ್ಟಿದ್ದು, ಈ ಪೈಕಿ 17 ಜನರು ಉತ್ತರ ಪ್ರದೇಶದ ಪ್ರಾಂತೀಯ ಸಶಸ್ತ್ರ ದಳಕ್ಕೆ (ಪಿಎಸಿ) ಸೇರಿದ ಯೋಧರಿದ್ದಾರೆ. ತೀವ್ರವಾಗಿ ಸೋಂಕು ಹರಡುತ್ತಿರುವ ಕಾರಣ, ತಜ್ಞರ ತಂಡವೊಂದನ್ನು ರಾಜ್ಯ ಸರ್ಕಾರ ಮೀರತ್‌ಗೆ ಕಳುಹಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು