ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಹಿಂದಿಕ್ಕಿದ ರೈನಾ

Last Updated 26 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಸುರೇಶ್ ರೈನಾ (ಸಿಎಸ್‌ಕೆ) 4669 ರನ್

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ರನ್‌ಗಳನ್ನು ಪೇರಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಅವರು ಒಟ್ಟು 166 ಪಂದ್ಯಗಳನ್ನು ಆಡಿದ್ದಾರೆ. ಅವರು ಬುಧವಾರ ಆರ್‌ಸಿಬಿ ವಿರುದ್ಧ 11 ರನ್‌ ಗಳಿಸಿದ್ದರು.

4667 ರನ್

ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಹೋದ ವಾರವಷ್ಟೇ ಅವರು ಅಗ್ರಸ್ಥಾನಕ್ಕೇರಿದ್ದರು. ಅವರು 155 ಪಂದ್ಯಗಳನ್ನು ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT