ಬುಧವಾರ, ಏಪ್ರಿಲ್ 8, 2020
19 °C

'ಜನ್ ಆಕ್ರೋಶ್' ರ‍್ಯಾಲಿಯಲ್ಲಿ ಹಾರ್ದಿಕ್ ಪಟೇಲ್‌ಗೆ ಕಪಾಳ ಮೋಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಗುಜರಾತಿನ ಸುರೇಂದ್ರನಗರ್‌ನಲ್ಲಿ ಶುಕ್ರವಾರ ನಡೆದ ಜನ್ ಆಕ್ರೋಶ್ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬರು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್‍ಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಹಾರ್ದಿಕ್ ಪಟೇಲ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ರ‍್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಗೆ ಏರಿ ಬಂದ ವ್ಯಕ್ತಿಯೊಬ್ಬರು ಹಾರ್ದಿಕ್ ಪಟೇಲ್ ಕೆನ್ನೆಗೆ ಬಾರಿಸಿದ್ದಾರೆ. ಕೆನ್ನೆಗೆ ಹೊಡೆದ ನಂತರ ಆ ವ್ಯಕ್ತಿ ಪಟೇಲ್‌ ಜಗಳವಾಡುತ್ತಿರುವುದು ವಿಡಿಯೊ ದೃಶ್ಯದಲ್ಲಿದೆ.

ಹಾರ್ದಿಕ್ ಪಟೇಲ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ವಿರುದ್ದ ದೂರು ದಾಖಲಿಸಲಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು