ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವಾಲಾ ಹಣ ಸಾಗಣೆ-ನಾಲ್ವರ ಬಂಧನ

Last Updated 7 ಜೂನ್ 2019, 14:33 IST
ಅಕ್ಷರ ಗಾತ್ರ

ಹೈದರಾಬಾದ್: ಹವಾಲಾ ಹಣ ಸಾಗಿಸುತ್ತಿದ್ದ ಗ್ಯಾಂಗ್ ಒಂದನ್ನು ಬಂಧಿಸಿರುವ ತೆಲಂಗಾಣಪೊಲೀಸರು ಆರೋಪಿಗಳಿಂದ ಭಾರಿ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಹಣ ಸಾಗಿಸುತ್ತಿರುವ ಕುರಿತು ಮಾಹಿತಿ ಪಡೆದಪೊಲೀಸರು ಎರಡು ತಂಡಗಳಾಗಿ ಆರೋಪಿಗಳನ್ನು ಸುತ್ತುವರಿದು ವಶಕ್ಕೆ ತೆಗೆದುಕೊಂಡಿದ್ದಾರೆ. ನಂತರ ಅವರ ಬಳಿ ಇದ್ದ ಬ್ಯಾಗುಗಳನ್ನು ಪರಿಶೀಲನೆ ನಡೆಸಿದಾಗ ₹500 ಹಾಗೂ ₹2000ದ ನೋಟುಗಳು ಪತ್ತೆಯಾಗಿವೆ. ಹಣ ಎಲ್ಲಿಂದ ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇಬ್ಬರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT