ಗುರುವಾರ , ಸೆಪ್ಟೆಂಬರ್ 24, 2020
27 °C

ಸಿಖ್‌ ಗಲಭೆ; ಅಪರಾಧಿಗಳಿಗೆ ಗಲ್ಲುಶಿಕ್ಷೆ: ಕುಶ್ವಾಹ ರಾಜೀನಾಮೆ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: 1984ರ ಸಿಖ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲ್ಲುಶಿಕ್ಷೆಗೆ ಒಳಗಾಗಿರುವ ಯಶ್‌ಪಾಲ್‌ಸಿಂಗ್‌ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಅಭಿಪ್ರಾಯ ತಿಳಿಸುವಂತೆ ಇಲ್ಲಿನ ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೂಚನೆ ನೀಡಿದೆ.

ವಿಚಾರಣಾ ನ್ಯಾಯಾಲಯ ನೀಡಿದ ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಅಪರಾಧಿ ಯಶ್‌ಪಾಲ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು, ಅಲ್ಲದೇ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸಿದ್ಧಾರ್ಥ್‌ ಮೃದುಲ್‌, ಸಂಗೀತಾ ಧಿಂಗ್ರಾ ನೇತೃತ್ವದ ನ್ಯಾಯಪೀಠ, ಈ ಸಂಬಂಧ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿತು. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ಮುಂದೂಡಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು