ಸೋಮವಾರ, ಮೇ 25, 2020
27 °C

ಹರ್ಷವರ್ಧನ್‌ ಡಬ್ಲ್ಯುಎಚ್‌ಒ ಮಂಡಳಿ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಕೇಂದ್ರದ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು, ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಕಳೆದ ಮಂಗಳವಾರ ನಡೆದ ವಿಶ್ವ ಆರೋಗ್ಯ ಪರಿಷತ್ತಿನ ಸಭೆಯಲ್ಲಿ ಭಾರತದ ಪ್ರತಿನಿಧಿಯನ್ನು ಈ ಹುದ್ದೆಗೆಆಯ್ಕೆ ಮಾಡುವ ಪ್ರಸ್ತಾವಕ್ಕೆ 194 ರಾಷ್ಟ್ರಗಳು ಸಹಿ ಮಾಡಿದ್ದವು.ಕಾರ್ಯಕಾರಿ ಮಂಡಳಿಗೆ ಮೂರು ವರ್ಷಗಳ ಅವಧಿಗೆ ಭಾರತಕ್ಕೆ ಸದಸ್ಯತ್ವ ನೀಡಲು ವಿಶ್ವ ಸಂಸ್ಥೆಯ ಆಗ್ನೇಯ ಏಷ್ಯಾ ಗುಂಪಿನ 34 ಸದಸ್ಯ ರಾಷ್ಟ್ರಗಳು ಕಳೆದ ವರ್ಷ ತೀರ್ಮಾನಿಸಿದ್ದವು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು