ಮುಂಬೈ: ಒಂದೇ ದಿನ 16 ಸಾವು

ಠಾಣೆ: ಮುಂಬೈ ಉಪನಗರದ ಲ್ಲಿ ಗುರುವಾರ ವಿವಿಧೆಡೆ ಸಂಭವಿಸಿದ ಅಪಘಾತಗಳಲ್ಲಿ ಮಹಿಳೆ ಸೇರಿದಂತೆ 16 ಜನರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮುಂಬೈ ಉಪನಗರ ರೈಲ್ವೆ ಜಾಲದ ವ್ಯಾಪ್ತಿಯಲ್ಲಿ ದಿನವೊಂದಲ್ಲಿಯೇ ಇಷ್ಟೊಂದು ಸಾವುಗಳು ಸಂಭವಿಸಿದ್ದು ಇದೇ ಮೊದಲು. ಈ ಅಪಘಾತಗಳಲ್ಲಿ 13 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.