ಬುಧವಾರ, ಏಪ್ರಿಲ್ 1, 2020
19 °C

ದೆಹಲಿ ಹಿಂಸಾಚಾರ: ಸಿಬಿಎಸ್‌ಸಿ ಪರೀಕ್ಷೆ ಮುಂದೂಡಲು ಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ದೆಹಲಿಯಲ್ಲಿ ಹಿಂಸಾಚಾರ ನಡೆಯತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕವೇ ಪರಿಷ್ಕೃತ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸುವಂತೆ ದೆಹಲಿ ಹೈಕೊರ್ಟ್‌ ಸಿಬಿಎಸ್‌ಸಿಗೆ ಹೇಳಿದೆ. 

ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬೇಕಿದ್ದ 10ನೇ ಮತ್ತು 12ನೇ ತರಗತಿಯ ಪರೀಕ್ಷೆಯನ್ನು 10 ರಿಂದ 15 ದಿನಗಳವರೆಗೆ ಮುಂದೂಡುವ ಸಾಧ್ಯತೆಗಳಿವೆ.

ದೆಹಲಿಯಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ, ಮೃತರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಆದ್ದರಿಂದ ಸಿಬಿಎಸ್‌ಸಿಯು ಪರೀಕ್ಷೆಯನ್ನು ಘೋಷಿಸಲು 10 ರಿಂದ 15 ದಿನಗಳ ಕಾಲಾವಕಾಶ ಬೇಕಾಗಬಹುದು ಎಂದು ನ್ಯಾಯಮೂರ್ತಿ ರಾಜೀವ್ ಶಕ್ದಾರ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು