ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಸಿಬ್ಬಂದಿಗೆ ಕೊರೊನಾ ವೈರಸ್‌ 

Last Updated 21 ಏಪ್ರಿಲ್ 2020, 7:22 IST
ಅಕ್ಷರ ಗಾತ್ರ

ನವದೆಹಲಿ: ಜಗತ್ತನ್ನೇ ಆವರಿಸಿರುವ ಕೊರೊನಾ ವೈರಸ್‌ ಭಾರತವನ್ನೂ ಇನ್ನಿಲ್ಲದಂತೆ ಕಾಡುತ್ತಿದೆ. ಹೀಗಿರುವಾಗಲೇಲೋಕಸಭೆ ಸಿಬ್ಬಂದಿಯಲ್ಲೂ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಲೋಕಸಭೆಯ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ಹೌಸ್‌ ಕೀಪರ್‌ ಒಬ್ಬರಿಗೆ ಕೊರೊನಾ ವೈರಸ್‌ ಇರುವುದು ದೃಢವಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT