ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ನೀತಿ;22ಕ್ಕೆ ಸಭೆ

Last Updated 6 ಜೂನ್ 2019, 19:37 IST
ಅಕ್ಷರ ಗಾತ್ರ

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದೆರಡು ತಿಂಗಳಲ್ಲೇ ಅಂತಿಮ ರೂಪ ನೀಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಸಿದ್ಧತೆ ನಡೆಸುತ್ತಿದ್ದು, ಆ ಸಂಬಂಧ ಚರ್ಚಿಸಲು ಇದೇ 22 ರಂದು ವಿವಿಧ ರಾಜ್ಯಗಳ ಶಿಕ್ಷಣ ಸಚಿವರ ಸಭೆ ಆಯೋಜಿಸಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಒಂದು ದಿನದ ಸಭೆಯಲ್ಲಿ ಇಸ್ರೊದ ಮಾಜಿ ವಿಜ್ಞಾನಿ ಕೆ. ಕಸ್ತೂರಿರಂಗನ್‌ ನೇತೃತ್ವದ 11 ಸದಸ್ಯರ ಸಮಿತಿಯು ನೀಡಿರುವ ಸಲಹೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT