ಸೋಮವಾರ, ಮಾರ್ಚ್ 8, 2021
26 °C

ರಾಮ ಮಂದಿರ, ಪ್ರತಿಮೆ ಮೇಲೆ ಗಮನ ಹರಿಸಿ ಅಭಿವೃದ್ಧಿ ಮರೆತ ಮೋದಿ: ಬಿಜೆಪಿ ಸಂಸದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಾವು ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಸೋಲುತ್ತೇವೆ ಎಂದು ಗೊತ್ತಿತ್ತು ಆದರೆ ಮಧ್ಯಪ್ರದೇಶದ ಫಲಿತಾಂಶ ಅಚ್ಚರಿಯುಂಟು ಮಾಡಿದೆ. 2014ರಲ್ಲಿ ಮೋದಿ ಭರವಸೆ ನೀಡಿದ ಅಭಿವೃದ್ಧಿ ಕಾರ್ಯಗಳನ್ನು ನಾವು ಮರೆತಿದ್ದೇವೆ. ರಾಮ ಮಂದಿರ, ಪ್ರತಿಮೆ ಮತ್ತು ಸ್ಥಳಗಳ ಹೆಸರು ಬದಲಾವಣೆಗೆ ಗಮನ ಹರಿಸಿದ್ದೇ ಇದಕ್ಕೆ ಕಾರಣ ಎಂದು ಬಿಜೆಪಿ ರಾಜ್ಯ ಸಭಾ ಸಂಸದ  ಸಂಜಯ್ ಕಾಕಡೆ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು