ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

ಶುಕ್ರವಾರ, ಮೇ 24, 2019
24 °C

ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Published:
Updated:

ಪ್ರತಾಪ್‌ಗಡ: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ‍್ಯಾಲಿಯ ಭದ್ರತಾ ಪರಿಶೀಲನೆಗೆ ನಿಯೋಜಿಸಲಾಗಿದ್ದ ಐಎಎಫ್‌ ಹೆಲಿಕಾಪ್ಟರ್‌ ತಾಂತ್ರಿಕ ದೋಷದಿಂದ ಬಾರಾಪುರ ಗ್ರಾಮದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !