ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬಿ, ರಾ ಮುಖ್ಯಸ್ಥರ ನೇಮಕ

Last Updated 26 ಜೂನ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹಿರಿಯ ಐಪಿಎಸ್‌ ಅಧಿಕಾರಿಗಳಾದ ಅರವಿಂದ ಕುಮಾರ್‌ ಮತ್ತು ಸಮಂತ್‌ ಕುಮಾರ್‌ ಗೋಯೆಲ್‌ ಅವರನ್ನು ಕ್ರಮವಾಗಿ ಗುಪ್ತಚರ ದಳ (ಐಬಿ) ಮತ್ತು ರಿಸರ್ಚ್‌ ಅಂಡ್‌ ಅನಾಲಿಸಿಸ್‌ ವಿಂಗ್‌ನ (ರಾ) ನೂತನ ಮುಖ್ಯಸ್ಥರನ್ನಾಗಿ ಸರ್ಕಾರ ಬುಧವಾರ ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಸಮಿತಿಯು ಇಬ್ಬರ ನೇಮಕಾತಿಗೆ ಒಪ್ಪಿಗೆ ಸೂಚಿಸಿದ ಬಳಿಕ ಸಿಬ್ಬಂದಿ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದೆ. ಇಬ್ಬರ ಸೇವಾ ಅವಧಿ ಎರಡು ವರ್ಷಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT