ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಆತ್ಮಹತ್ಯೆ ಹೆಚ್ಚಳ

Last Updated 2 ಜನವರಿ 2020, 22:54 IST
ಅಕ್ಷರ ಗಾತ್ರ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 2017 ರಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿದೆ.

ರಾಷ್ಟ್ರೀಯ ಅಪರಾಧ ದಾಖಲೆ ಸಂಸ್ಥೆಯು (ಎನ್‌ಸಿಆರ್‌ಬಿ) 2017 ರಲ್ಲಿ ದೇಶದಲ್ಲಿ ಸಂಭವಿಸಿದ ಅಪಘಾತ ಮರಣ ಮತ್ತು ಆತ್ಮಹತ್ಯೆ ಅಂಕಿ ಅಂಶವನ್ನು ಬಿಡುಗಡೆ ಮಾಡಿದೆ.

*ಕೃಷಿ ಕಾರ್ಮಿಕರ ಆತ್ಮಹತ್ಯೆ ಆಂಧ್ರಪ್ರದೇಶ, ಗುಜರಾತ್‌, ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು

*ಗುಜರಾತಿನಲ್ಲಿ 133, ತಮಿಳುನಾಡಿನಲ್ಲಿ 365 ಕೃಷಿ ಕಾರ್ಮಿಕರ ಆತ್ಮಹತ್ಯೆ.

*ಆತ್ಮಹತ್ಯೆಗೆ ಪ್ರಮುಖ ಕಾರಣ ಸಾಕಷ್ಟು ಕೆಲಸವಿಲ್ಲದಿರುವುದು ಮತ್ತು ಒತ್ತಡ–ಸಾಮಾಜಿಕ ಕಾರ್ಯಕತರ ವಿಶ್ಲೇಷಣೆ

*ಕೆಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಇಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT