ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗ ಸಮಾನತೆ; ಹಿಮ್ಮುಖ ಚಲಿಸಿದ ಭಾರತ

ಜಾಗತಿಕ ಆರ್ಥಿಕ ವೇದಿಕೆಯ ವರದಿ ಪ್ರಕಟ; ಮಹಿಳೆಯರ ರಾಜಕೀಯ ಸಬಲೀಕರಣದಲ್ಲಿ ಸಾಧನೆ
Last Updated 17 ಡಿಸೆಂಬರ್ 2019, 19:35 IST
ಅಕ್ಷರ ಗಾತ್ರ

ಲಿಂಗ ಸಮಾನತೆ ಶ್ರೇಯಾಂಕದಲ್ಲಿ ಕಳೆದ ವರ್ಷ 108ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 112ನೇ ಸ್ಥಾನಕ್ಕೆ ಕುಸಿದಿದೆ. ಮಹಿಳೆಯರ ಆರೋಗ್ಯ ಸುಧಾರಣೆ, ಆರ್ಥಿಕ ಚಟುವಟಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆ ವಿಚಾರದಲ್ಲಿ ಭಾರತ ಹಿನ್ನಡೆ ಅನುಭವಿಸಿದೆ. ಆದರೆ ರಾಜಕೀಯ ಸಬಲೀಕರಣ ವಿಚಾರದಲ್ಲಿ 18ನೇ ಸ್ಥಾನ ಗಳಿಸಿದ್ದು, ಗಮನಾರ್ಹ ಬೆಳವಣಿಗೆ ಕಂಡುಬಂದಿದೆ. 2006ರಿಂದ ಇಲ್ಲಿಯವರೆಗೆ ಸಾಕಷ್ಟು ಏರಿಳಿತಗಳನ್ನು ದೇಶ ಕಂಡಿದೆ. ಜಾಗತಿಕ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ಲಿಂಗ ಸಮಾನತೆ ಕುರಿತ ವರದಿ ಈ ಅಂಶಗಳನ್ನು ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT