ಸೋಮವಾರ, ಫೆಬ್ರವರಿ 17, 2020
30 °C

ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ಗೆ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ದೆಹಲಿ ವಿಧಾನಸಭೆ ಚುನಾವಣೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಸ್ಪರ್ಧೆ’ ಎಂದಿದ್ದ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಚುನಾವಣಾ ಅಧಿಕಾರಿಗಳು ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಜೊತೆಗೆ ಮಿಶ್ರಾ ಅವರು ಮಾಡಿದ್ದ ವಿವಾದಿತ ಟ್ವೀಟ್‌ ಅನ್ನು ತೆಗೆದುಹಾಕಲು ಟ್ವಿಟರ್‌ಗೆ ಚುನಾವಣಾ ಆಯೋಗ ಸೂಚಿಸಿದೆ.

ಇದನ್ನೂ ಓದಿ... ದೆಹಲಿ ಚುನಾವಣೆ ಭಾರತ–ಪಾಕ್ ನಡುವಿನ ಸ್ಪರ್ಧೆ: ಬಿಜೆಪಿ ನಾಯಕ ಕಪಿಲ್ ಮಿಶ್ರಾ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು