ಬುಧವಾರ, ಜುಲೈ 28, 2021
26 °C

ಗಡಿಯಲ್ಲಿ ಚೀನಾ ಸೇನಾಪಡೆಯೊಂದಿಗೆ ಸಂಘರ್ಷ: ಸೇನಾ ಅಧಿಕಾರಿ ಸೇರಿ ಮೂವರು ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ಲಡಾಖ್‌ನ ಪೂರ್ವಭಾಗದ ಗಲ್ವಾನ್‌ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾಪಡೆ ಮೂಲಗಳು ಹೇಳಿವೆ.

ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದರು.

ಭಾರತ ಮತ್ತು ಚೀನಾದ ಪಡೆಗಳು ಕೆಲವು ವಾರಗಳಿಂದ ಗಲ್ವಾನ್‌ ಕಣಿವೆಯಲ್ಲಿ ಬಹುಸಂಖ್ಯೆಯಲ್ಲಿ ಜಮಾವಣೆಗೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು