ಭಾನುವಾರ, ಜೂಲೈ 12, 2020
22 °C

ದುಬೈನಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ    

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ದುಬೈನಲ್ಲಿ ಸಿಲುಕಿದ್ದ 153 ಮಂದಿ ಭಾರತೀಯ ರನ್ನು ಕರೆದುಕೊಂಡು ಬಂದ ವಿಮಾನವು ಮಂಗಳವಾರ ರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಇದರಲ್ಲಿ ಪಂಜಾಬ್‌(80)‌, ಹಿಮಾಚಲ ಪ್ರದೇಶ(37), ಹರಿಯಾಣ (13), ಚಂಡೀಗಡ(11), ದೆಹಲಿ, ಜಮ್ಮು–ಕಾಶ್ಮೀರ (4) ಹಾಗೂ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ‌(2) ನಿವಾಸಿಗಳಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ‘ವಂದೇ ಭಾರತ್‌ ಮಿಷನ್‌’ ಕಾರ್ಯಕ್ರಮದಡಿ ಕೇಂದ್ರ ಸರ್ಕಾರ ತಾಯ್ನಾಡಿಗೆ ಕರೆತರುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು