ಚಂದ್ರಯಾನ -2 ನಭಕ್ಕೆ ನೆಗೆಯಲು ಸಜ್ಜು

ಬುಧವಾರ, ಜೂನ್ 26, 2019
29 °C

ಚಂದ್ರಯಾನ -2 ನಭಕ್ಕೆ ನೆಗೆಯಲು ಸಜ್ಜು

Published:
Updated:

ಬೆಂಗಳೂರು: ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಯೋಜನೆಯ ಭಾಗವಾಗಿರುವ ಆರ್ಬಿಟರ್‌, ಲ್ಯಾಂಡರ್‌, ರೋವರ್‌ಗಳು ಉಡಾವಣೆಗೆ ಸಜ್ಜಾಗಿವೆ.

‌ನಗರದ ಮಾರತಹಳ್ಳಿಯಲ್ಲಿರುವ ಇಸ್ರೋ ಕೇಂದ್ರದಲ್ಲಿ ಈ ಮೂರೂ ಸಾಧನಗಳನ್ನು ಬುಧವಾರ ಮಾಧ್ಯಮಗಳಿಗೆ ಇದೇ ಮೊದಲ ಬಾರಿಗೆ ಪ್ರದರ್ಶಿಸಲಾಯಿತು. 

ಜುಲೈ ಮೊದಲ ವಾರ ಚಂದ್ರಯಾನ -2 ಯೋಜನೆಯಂತೆ ಭೂಸ್ಥಿರ ಉಡಾವಣಾ ವಾಹಕವು ಈ ಸಾಧನಗಳನ್ನು ಹೊತ್ತು ನಭಕ್ಕೆ ನೆಗೆಯಲಿದೆ. ಸೆಪ್ಟೆಂಬರ್‌ ವೇಳೆಗೆ ಆರ್ಬಿಟರ್‌ ಚಂದ್ರನ ಆವರಣ ತಲುಪಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !