ಗುರುವಾರ , ಏಪ್ರಿಲ್ 2, 2020
19 °C

ಕೆಲಸ ಮಾಡಿದ ಸಿಬ್ಬಂದಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ: ಇಂಡಿಗೋ ಸಂಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ‘ತಮ್ಮ ಕರ್ತವ್ಯದ ಭಾಗವಾಗಿ ವಿದೇಶಗಳಿಗೆ ತೆರಳಿ ವಾಪಸಾಗಿರುವ ಸಂಸ್ಥೆಯ ಕೆಲವು ಉದ್ಯೋಗಿಗಳನ್ನು ಸಮಾಜದಲ್ಲಿ ಬಹಿಷ್ಕರಿಸಿರುವ ಘಟನೆಗಳು ನಡೆದಿವೆ’ ಎಂದು ಇಂಡಿಗೊ ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ.

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ವರದಿಯಾಗಿವೆ.

‘ವಿದೇಶಗಳಿಂದ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರುವಲ್ಲಿ ನಮ್ಮ ಸಂಸ್ಥೆಯ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸಿಬ್ಬಂದಿಗೆ ಬೆಂಬಲ ನೀಡಿ’ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು