ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ವಿಚಾರಣೆಗೆ ಚಿದಂಬರಂ ಹಾಜರು

Last Updated 19 ಡಿಸೆಂಬರ್ 2018, 19:36 IST
ಅಕ್ಷರ ಗಾತ್ರ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿವಿಚಾರಣೆ ಎದುರಿಸಲು ‌ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾದರು.

ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾಧಿಕಾರಿ ಎದುರು ಹಾಜರಾಗಲು ಅವರಿಗೆ ಸೂಚಿಸಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಈ ಪ್ರಕರಣದಲ್ಲಿ ಇದಕ್ಕೂ ಮುನ್ನ ಚಿದಂಬರಂ ಮಗ ಕಾರ್ತಿ ಚಿದಂಬರಂ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT