ಬುಧವಾರ, ಸೆಪ್ಟೆಂಬರ್ 29, 2021
21 °C

ರಂಜಾನ್ ವೇಳೆ ಮನೆಯಲ್ಲೇ ಪ್ರಾರ್ಥನೆ ಮಾಡಿ: ಇಸ್ಲಾಮಿಕ್ ಸೆಂಟರ್ ಆಫ್‌ ಇಂಡಿಯಾ ಮನವಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಲಖನೌ: ಕೊರೊನಾ ವೈರಸ್‌ ಸೋಂಕಿನ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ಎಲ್ಲರೂ ಮನೆಯಲ್ಲೇ ರಂಜಾನ್ ಪ್ರಾರ್ಥನೆ ಮಾಡುವಂತೆ ಇಸ್ಲಾಮಿಕ್ ಸೆಂಟರ್ ಆಫ್‌ ಇಂಡಿಯಾ ಮನವಿ ಮಾಡಿದೆ.

ಲಾಕ್‌ಡೌನ್ ನಿಯಮಗಳನ್ನು ಪಾಲಿಸುವಂತೆ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಇಸ್ಲಾಮಿಕ್ ಸೆಂಟರ್ ಪ್ರಕಟಣೆಯನ್ನೂ ಹೊರಡಿಸಿದೆ. ಪ್ರಾರ್ಥನೆ ಮಾಡುವ ವೇಳೆ ಅಂತರ ಕಾಯ್ದುಕೊಳ್ಳುವಂತೆಯೂ ಸೂಚಿಸಿದೆ.

ಬಹುತೇಕ ಏಪ್ರಿಲ್ 25ರಿಂದ ರಂಜಾನ್ ಆರಂಭವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು