ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಖಾಸಗಿ ಲಾಕರ್‌ನಲ್ಲಿದ್ದ ₹5.5 ಕೋಟಿ ಐಟಿ ವಶಕ್ಕೆ

Last Updated 12 ಡಿಸೆಂಬರ್ 2018, 6:40 IST
ಅಕ್ಷರ ಗಾತ್ರ

ನವದೆಹಲಿ:ರಾಷ್ಟ್ರ ರಾಜಧಾನಿಯ ಎರಡು ಕಡೆ ದಾಳಿ ನಡೆಸಿರುವ ಆದಾಯ ತೆರಿಗೆ(ಐಟಿ) ಇಲಾಖೆ ₹5.5 ಕೋಟಿ ನಗದನ್ನು ವಶಕ್ಕೆ ಪಡೆದಿದೆ.

ಖಾಸಗಿ ಕಂಪನಿಗಳಾದ ಫಖಿರ್‌ ಚಾಂದ್‌ ಲಾಕರ್‌ ಮತ್ತು ಚಾಂದನಿ ಚೌಕ್‌ನ ಲಾಖರ್‌ನಲ್ಲಿ ಇರಿಸಲಾಗಿದ್ದ ಈ ಭಾರಿ ಮೊತ್ತವನ್ನು ಮಂಗಳವಾರ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್‌ 31ರಿಂದ ನಡೆಸಿದ ದಾಳಿಗಳಲ್ಲಿ ಒಟ್ಟು ₹41 ಕೋಟಿಗಳನ್ನು ಐಟಿ ವಶಕ್ಕೆ ಪಡೆದಿದೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT