ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ತಾಣದ ಮೇಲೆ ದಾಳಿ

Last Updated 9 ಜೂನ್ 2019, 19:45 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ ಜಿಲ್ಲೆಯಲ್ಲಿ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿರುವ ಭದ್ರತಾ ಪಡೆ ಯುದ್ಧಸಾಮಗ್ರಿ ಮತ್ತು ಗೃಹೋಪಯೋಗಿ ವಸ್ತುಗಳನ್ನು ವಶಕ್ಕೆ ಪಡೆದಿದೆ.

ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸೇನೆ ಜಂಟಿಯಾಗಿ ಕೇಶವನ್‌ ವಲಯದ ಪಂಥಾ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸಿತು.ದಾಳಿಯ ವೇಳೆ ಗ್ಯಾಸ್‌ ಸಿಲಿಂಡರ್‌, ಸ್ಲೀಪಿಂಗ್‌ ಬ್ಯಾಗ್‌, ಸ್ಟೀಲ್‌ ಬಾಕ್ಸ್‌, ಹಣ್ಣುಗಳು, ವಾಚ್‌, ನಿಯತಕಾಲಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT