ಶುಕ್ರವಾರ, ಫೆಬ್ರವರಿ 28, 2020
19 °C

ಜಮ್ಮು–ಕಾಶ್ಮೀರ: ಯೋಧರಿಗೆ ಚಳಿಗಾಲದ ಯುದ್ಧ ತರಬೇತಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಭಾರತೀಯ ಸೇನೆ ಹಾಗೂ ಕೇಂದ್ರ ಸಶಸ್ತ್ರ ಮೀಸಲು ಪಡೆಗಳಿಗೆ ಪರ್ವತ ಯುದ್ಧ ಮತ್ತು ಚಳಿಗಾಲದ ಯುದ್ಧ ತರಬೇತಿಯನ್ನು ನೀಡಲಾಗುತ್ತಿದೆ. 

ಗುಲ್‌ಮಾರ್ಗ್‌ನಲ್ಲಿರುವ ಭಾರತೀಯ ಸೇನೆಯ ಹೈ ಆಲ್ಟಿಟ್ಯೂಡ್ ವಾರ್‌ಫೇರ್ ಸ್ಕೂಲ್‌ನಲ್ಲಿ (ಎಚ್‌ಎಡಬ್ಲ್ಯುಎಸ್) ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. 

ಇದು ಸುಮಾರು ಭೂ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿದೆ ಎಂದು ಹೇಳಲಾಗಿದೆ. 

ಇದನ್ನೂ ಓದಿ... ವೈರಲ್ ವಿಡಿಯೊ | ಶೀತಗಾಳಿಗೆ ಬೆಚ್ಚದೆ ತಾಯಿ ನೋವಿಗೆ ಆಸರೆಯಾದ ಯೋಧರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು