ಮಂಗಳವಾರ, ಜುಲೈ 14, 2020
27 °C

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ವ್ಯಕ್ತಿಗೆ ಗಾಯ, ಭದ್ರತಾ ಪಡೆಗಳಿಂದ ಶೋಧ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ ಪ್ರದೇಶದ ಯರಿಪೋರ ಮಾರುಕಟ್ಟೆಯಲ್ಲಿ ಭಯೋತ್ಪಾದಕರು, ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿ ದಾಳಿ ನಡೆಸಿದ ಸಂದರ್ಭದಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. 

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ. 

ಉಗ್ರರ ದಾಳಿ ವೇಳೆ ಗಾಯಗೊಂಡಿರುವ ನಾಗರಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇನ್ನುಳಿದ ಮಾಹಿತಿ ಸಿಗಬೇಕಿದೆ...
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು