ಗುರುವಾರ , ಆಗಸ್ಟ್ 5, 2021
26 °C

ಜಮ್ಮು ಕಾಶ್ಮೀರ | ಪಾಕ್ ಸೇನೆಯಿಂದ ಅಪ್ರಚೋದಿತ ಶೆಲ್ ದಾಳಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಾಚಿಲ್‌ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದೆ.

ಪಾಕ್‌ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ದಾಳಿ ನಡೆಸಿದೆ. ಇದಕ್ಕೆ ಭಾರತ ಸೇನೆ ತಕ್ಕ ಉತ್ತರ ನೀಡುತ್ತಿದೆ ಎಂದು ಸೇನೆಯ ಮೂಲಗಳಿಂದ ತಿಳಿದುಬಂದಿದೆ.

ಎರಡೂ ಕಡೆಯವರು ಶೆಲ್‌ ದಾಳಿ ನಡೆಸುತ್ತಿದ್ದು, ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು