ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.3ರಂದು ಜಮ್ಮು ಕಾಶ್ಮೀರಕ್ಕೆ ಮೋದಿ

Last Updated 20 ಜನವರಿ 2019, 18:23 IST
ಅಕ್ಷರ ಗಾತ್ರ

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 3ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸುವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಭಾನುವಾರ ತಿಳಿಸಿದ್ದಾರೆ.

’ಪ್ರಧಾನಿ ಅವರು ಜಮ್ಮುವಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್), ಜಮ್ಮು– ಅಖ್ನೂರ್‌ ರಸ್ತೆ, ಸುಂದರ್‌ಬನಿ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸುವರು‘ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT