ಜವಾಹರ್ ಸುರಂಗದ ಬಳಿ ಭಾರಿ ಹಿಮಪಾತ: ಏಳು ಪೊಲೀಸರ ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯ ಜವಾಹರ್ ಸುರಂಗದ ಬಳಿ ಭಾರಿ ಹಿಮಪಾತದಲ್ಲಿ ಸಿಲುಕಿ ಏಳು ಪೊಲೀಸರು ಮೃತಪಟ್ಟಿದ್ದಾರೆ.
ಗುರುವಾರ ಸಂಜೆ ಸಂಭವಿಸಿದ್ದ ಹಿಮಪಾತಕ್ಕೆ ಕರ್ತವ್ಯ ನಿರತರಾಗಿದ್ದ ಹತ್ತು ಪೊಲೀಸರು ಸಿಲುಕಿದ್ದರು. ಇವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ.
ಬರಹ ಇಷ್ಟವಾಯಿತೆ?
0
0
0
0
0
0 comments
View All