ಕಾಶ್ಮೀರದ ಟ್ರಾಲ್‌ನಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಮಂಗಳವಾರ, ಮಾರ್ಚ್ 26, 2019
26 °C

ಕಾಶ್ಮೀರದ ಟ್ರಾಲ್‌ನಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

Published:
Updated:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಮಂಗಳವಾರ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಚಾರಣೆ ನಡೆಸುತ್ತಿದ್ದು, ಉಗ್ರರು ಮತ್ತು ಭದ್ರತಾ ಪಡೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ಟ್ವೀಟ್‌ ಮಾಡಿದೆ.

ಪುಲ್ವಾಮ ದಾಳಿಯ ಬಳಿಕ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿದ ಬಳಿಕವೂ ಉಗ್ರರ ಉಪಟಳ ಹಾಗೂ ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಮುಂದುವರಿದಿದೆ.

* ಇವನ್ನೂ ಓದಿ...

ಬಾಲಾಕೋಟ್‌ನಲ್ಲಿ 300 ಮೊಬೈಲ್‌ ಸಕ್ರಿಯವಾಗಿದ್ದನ್ನು ದೃಢಪಡಿಸಿತ್ತು ಎನ್‌ಟಿಆರ್‌ಒ

ದಾಳಿಯಲ್ಲಿ ಸತ್ತವರ ಸಂಖ್ಯೆ ಲೆಕ್ಕಹಾಕುವುದಿಲ್ಲ: ವಾಯುಪಡೆ ಮುಖ್ಯಸ್ಥರ ಖಡಕ್ ಮಾತು

ಬರಹ ಇಷ್ಟವಾಯಿತೆ?

 • 18

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !