ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪಿಎಂ ನರೇಂದ್ರ ಮೋದಿ' ಸಿನಿಮಾಗೆ ಗೀತೆ ರಚನೆ ಮಾಡಿಲ್ಲ: ಜಾವೇದ್ ಅಖ್ತರ್

Last Updated 22 ಮಾರ್ಚ್ 2019, 15:40 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ ಪಿಎಂ ನರೇಂದ್ರ ಮೋದಿ ಟ್ರೇಲರ್ ಗುರುವಾರ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಭಾಗಿಯಾಗಿರುವಕಲಾವಿದರಹೆಸರು ಉಲ್ಲೇಖಿಸಿರುವ ಪೋಸ್ಟರ್‌ನಲ್ಲಿ ಗೀತೆ ರಚನೆಕಾರ ಜಾವೇದ್ ಅಖ್ತರ್ ಹೆಸರಿದೆ.ಆದರೆ ತಾವು ಈ ಚಿತ್ರಕ್ಕೆ ಹಾಡು ರಚನೆ ಮಾಡಿಲ್ಲ ಎಂದು ಜಾವೇದ್ ಅಖ್ತರ್ ಟ್ವೀಟಿಸಿದ್ದಾರೆ.

ಈ ಸಿನಿಮಾದ ಪೋಸ್ಟರ್‌ನಲ್ಲಿ ನನ್ನ ಹೆಸರು ನೋಡಿ ದಿಗಿಲುಗೊಂಡೆ. ನಾನು ಈ ಸಿನಿಮಾಗೆ ಯಾವುದೇ ಹಾಡು ರಚಿಸಿಲ್ಲ ಎಂದು ಜಾವೇದ್ ಅಖ್ತರ್ ಟ್ವೀಟ್ ಮಾಡಿದ್ದಾರೆ.

ವಿವೇಕ್ ಒಬೆರಾಯ್ ನರೇಂದ್ರ ಮೋದಿ ಪಾತ್ರದಲ್ಲಿ ನಟಿಸುತ್ತಿದ್ದು, ಮೋದಿಯವರ ಜೀವನ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT