2019ರ ಜೆಇಇ ಅಡ್ವಾನ್ಸ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕಾರ್ತಿಕೇಯ ಟಾಪರ್

ಮಂಗಳವಾರ, ಜೂನ್ 25, 2019
22 °C

2019ರ ಜೆಇಇ ಅಡ್ವಾನ್ಸ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕಾರ್ತಿಕೇಯ ಟಾಪರ್

Published:
Updated:

ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶಾತಿ ನಿರ್ಧರಿಸಲು ನಡೆದ ಜಂಟಿ ಉನ್ನತ ಪ್ರವೇಶ ಪರೀಕ್ಷೆಯ (ಜೆಇಇ–ಅಡ್ವಾನ್ಸ್‌) ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. 

ಮಹಾರಾಷ್ಟ್ರದ ಕಾರ್ತಿಕೇಯ ಗುಪ್ತ 2019ರ ಸಾಲಿನ ಜೆಇಇ–ಅಡ್ವಾನ್ಸ್‌ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದಿದ್ದಾರೆ. 

ಐಐಟಿ ರೂರ್ಕಿ ಜೆಇಇ ಅಡ್ವಾನ್ಸ್‌ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ದೇಶದ ವಿದ್ಯಾರ್ಥಿಗಳು ಸೇರಿದಂತೆ ವಿದೇಶಿಯ ವಿದ್ಯಾರ್ಥಿಗಳು ಜೆಇಇ ಪರೀಕ್ಷೆ ಬರೆದಿದ್ದರು. 

ಜೆಇಇ ಅಡ್ವಾನ್ಸ್‌ಡ್‌ 2019ರ ಪರೀಕ್ಷೆಯ ಫಲಿತಾಂಶವನ್ನು ಐಐಟಿ ರೂರ್ಕಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಈ ಕೆಳಗಿನ ಲಿಂಕ್‌ ಬಳಿಸಿ ಫಲಿತಾಂಶವನ್ನು ನೋಡಬಹುದು

ಫಲಿತಾಂಶದ ವೆಬ್‌ಸೈಟ್‌

 jeeadv.ac.in 

https://results.jeeadv.ac.in 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !