ಮಂಗಳವಾರ, ಆಗಸ್ಟ್ 3, 2021
21 °C

ಬಿಡ್‌ ಮುಗಿಯದೇ ಜೆಟ್‌ ಸಿಬ್ಬಂದಿಗೆ ವೇತನ ಇಲ್ಲ

ಏಜನ್ಸಿಸ್‌ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಬಾಕಿ ವೇತನ ಪಾವತಿಸುವ ಸಂಬಂಧ ಪ್ರವರ್ತಕರು ಮತ್ತು ಬ್ಯಾಂಕ್‌ಗಳಿಂದ ಯಾವುದೇ ಸೂಚನೆ ಇಲ್ಲ ಎಂದು ಜೆಟ್‌ ಏರ್‌ವೇಸ್‌ ಸಂಸ್ಥೆಯ ಸಿಇಒ ವಿನಯ್‌ ದುಬೆ ಅವರು ಸಿಬ್ಬಂದಿಗೆ ತಿಳಿಸಿದ್ದಾರೆ.

‘ಸಿಬ್ಬಂದಿಗೆ ವೇತನ ಬಾಕಿ ಪಾವತಿಸುವ ಕುರಿತು ಪ್ರವರ್ತಕರು ಮತ್ತು ಬ್ಯಾಂಕ್‌ಗಳು ಬದ್ಧತೆ
ತೋರಿಸದೇ ಇರುವುದು ದುಖಕರ’ ಎಂದಿದ್ದಾರೆ.

‘ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪದೇ ಪದೇ ಬ್ಯಾಂಕ್‌ಗಳ ಗಮನಕ್ಕೆ ತರಲಾಗುತ್ತಿದೆ. ಹೀಗಿದ್ದರೂ ಬಿಡ್‌ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ವೇತನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು