ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ. ನಡ್ಡಾ ಬಿಜೆಪಿ ಕಾರ್ಯಾಧ್ಯಕ್ಷರಾಗಿ ನೇಮಕ

Last Updated 17 ಜೂನ್ 2019, 17:56 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ.

ನಡ್ಡಾ ಅವರ ನೇಮಕ ವಿಷಯವನ್ನು ಪಕ್ಷದ ಸಂಸದೀಯ ಮಂಡಳಿ ಸಭೆಯ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದರು.

ಬಿಜೆಪಿಯ ಅತ್ಯುನ್ನತ ನೀತಿ ನಿರ್ಧಾರ ತೆಗೆದುಕೊಳ್ಳುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ ಭಾಗಿಯಾಗಿದ್ದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT