ಶುಕ್ರವಾರ, ಜೂನ್ 18, 2021
24 °C
ಗೋಕರ್ಣ ದೇವಸ್ಥಾನ ಹಸ್ತಾಂತರ:

ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಪಾಲಿಸಿದ್ದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಾಮಚಂದ್ರಾಪುರ ಮಠವು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಇತ್ಯರ್ಥಪಡಿಸಿದೆ.

ನವೆಂಬರ್‌ 1ರ ಕೋರ್ಟ್‌ ಆದೇಶದ ಮೇರೆಗೆ ದೇವಸ್ಥಾನಕ್ಕೆ ಸಂಬಂಧಿಸಿದ ಚರಾಸ್ತಿ ಹಾಗೂ ಎಲ್ಲ ಪ್ರಮುಖ ದಾಖಲೆಗಳನ್ನು ನವೆಂಬರ್‌ 3ರಂದೇ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು