ಶುಕ್ರವಾರ, ಏಪ್ರಿಲ್ 3, 2020
19 °C

ಧರ್ಮಾಧಿಕಾರಿ ಬಾಂಬೆ ಹೈಕೋರ್ಟ್‌ ಹಂಗಾಮಿ ಸಿ.ಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ನ್ಯಾಯಮೂರ್ತಿ ಬಿ.ಪಿ. (ಭೂಷಣ್ ಪ್ರದ್ಯುಮ್ನ) ಧರ್ಮಾಧಿಕಾರಿ ಅವರನ್ನು ಬಾಂಬೆ ಹೈಕೋರ್ಟ್‌ನ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

ಬಾಂಬೆ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿದ್ದ (ಸಿಜೆ) ಪ್ರದೀಪ್ ನಂದ್ರಜೋಗ್‌ ಅವರು ನಿವೃತ್ತರಾದ ಬಳಿಕ ಈ ನೇಮಕಾತಿ ಮಾಡಲಾಗಿದೆ.

ಕಾನೂನು ಸಚಿವಾಲಯ ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದೆ. ಸಿಜೆ ನಂದ್ರಜೋಗ್ ಅವರ ಬಳಿಕಬಿ.ಪಿ. ಧರ್ಮಾಧಿಕಾರಿ ಅವರು ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು