ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ರಾಜೀನಾಮೆ

ನವದೆಹಲಿ: ಯುವ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಭಾನುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ಸಿಂಧ್ಯಾ ರಾಜೀನಾಮೆ ನೀಡಿದ್ದಾರೆ.
Jyotiraditya Scindia after resigning as General Secretary of All India Congress Committee (AICC): I haven't resigned today. I had submitted my resignation to Congress President Rahul Gandhi 8-10 days ago. pic.twitter.com/B4fUXvKgYB
— ANI (@ANI) July 7, 2019
ಜನಮತವನ್ನು ಸ್ವೀಕರಿಸಿ, ಸೋಲಿನ ಹೊಣೆ ಹೊತ್ತು ನಾನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಪತ್ರವನ್ನು ರಾಹುಲ್ ಗಾಂಧಿ ಅವರಿಗೆ ಕಳಿಸಲಾಗಿದೆ.
ನನ್ನ ಮೇಲೆ ನಂಬಿಕೆಯಿಟ್ಟು ನನಗೆ ಜವಾಬ್ದಾರಿ ವಹಿಸಿದ ಮತ್ತು ಪಕ್ಷದ ಸೇವೆ ಸಲ್ಲಿಸಲು ಅವಕಾಶ ಕೊಟ್ಟ ರಾಹುಲ್ ಗಾಂಧಿಗೆ ಧನ್ಯವಾದಗಳು ಎಂದು ಸಿಂಧ್ಯಾ ಟ್ವೀಟ್ ಮಾಡಿದ್ದಾರೆ.
Accepting the people’s verdict and taking accountability, I had submitted my resignation as General Secretary of AICC to Shri @RahulGandhi.
I thank him for entrusting me with this responsibility and for giving me the opportunity to serve our party.
— Jyotiraditya Scindia (@JM_Scindia) July 7, 2019
ಇದನ್ನೂ ಓದಿ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದಿಯೊರಾ ರಾಜೀನಾಮೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.