ಸೋಮವಾರ, ನವೆಂಬರ್ 18, 2019
28 °C
ಅರುಣಾಚಲ ಪ್ರದೇಶಕ್ಕೆ ವರ್ಗಾವಣೆಗೆ ಆಕ್ಷೇಪ

ಐಎಎಸ್‌ ಅಧಿಕಾರಿ ಕೈಲಾಷ್‌ ರಾಜೀನಾಮೆ

Published:
Updated:

ದೆಹಲಿ: ವರ್ಗಾವಣೆ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸಿದ ಧೋರಣೆಗೆ ಆಕ್ಷೇಪ ವ್ಯಕ್ತಪಡಿಸಿ ಐಎಎಸ್‌ ಅಧಿಕಾರಿ ಕೈಲಾಷ್‌ ಮಿತ್ತಲ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್‌ ಅವರ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಿತ್ತಲ್‌ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆಮಾಡಲಾಗಿತ್ತು.

ಇದರಿಂದ ಅಸಮಾಧಾನಗೊಂಡಿದ್ದರು ಎಂದು ‘ದಿ ಪ್ರಿಂಟ್‌’ ವೆಬ್‌ಸೈಟ್‌ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)