ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯದಿನದಂದು ನರೇಂದ್ರ ಮೋದಿ ಮಾಡಿದ ಭಾಷಣ ಕನ್ನಡದಲ್ಲಿ ಲಭ್ಯ 

Last Updated 16 ಆಗಸ್ಟ್ 2019, 16:15 IST
ಅಕ್ಷರ ಗಾತ್ರ

ನವದೆಹಲಿ:73ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಕನ್ನಡ ಅವತರಣಿಕೆಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಆಲ್ ಇಂಡಿಯಾ ರೇಡಿಯೊ ಬೆಂಗಳೂರು ಯೂಟ್ಯೂಬ್ ಚಾನೆಲ್‌ನಲ್ಲಿ ಈ ಅವತರಣಿಕೆ ಲಭ್ಯವಾಗಿದ್ದು, ಕನ್ನಡ ಧ್ವನಿ ಸುಬ್ರಮಣ್ಯ ಅವರದ್ದಾಗಿದೆ.

ಐತಿಹಾಸಿಕ ಕೆಂಪುಕೋಟೆಯಿಂದ ನನ್ನ ಸಹ-ಭಾರತೀಯರನ್ನುದ್ದೇಶಿಸಿ ಮಾತನಾಡಲು ಗೌರವವೆನಿಸುತ್ತದೆ. ನನ್ನ ಭಾಷಣವನ್ನು ಕನ್ನಡದಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ತಮಿಳು, ಮಲಯಾಳಂ, ತೆಲುಗು. ಒಡಿಯಾ, ಬಂಗಾಳಿ ಭಾಷೆಗಳಲ್ಲಿಯೂ ಈ ಭಾಷಣ ಲಭ್ಯವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT