ಸೋಮವಾರ, ಜೂನ್ 1, 2020
27 °C

ಖಿನ್ನತೆಗೆ ಒಳಗಾದವರಿಗೆ ಮದ್ಯ ಖರೀದಿಸಲು ವಿಶೇಷ ಪಾಸ್‌: ಕೇರಳ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿರುವವರಿಗೆ ವೈದ್ಯರು ನೀಡುವ ಸಲಹಾ ಚೀಟಿಯನ್ನು ಆಧರಿಸಿ ಅಬಕಾರಿ ಇಲಾಖೆಯಿಂದ ಮದ್ಯವನ್ನು ಖರೀದಿಸಲು ವಿಶೇಷ ಪಾಸ್‌ಗಳನ್ನು ವಿತರಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.

ವೈದ್ಯರ ಸಂಘದ ವಿರೋಧದ ನಡುವೆಯೂ ಈ ಕುರಿತು ಸೋಮವಾರ ಸರ್ಕಾರಿ ಆದೇಶ ಹೊರಬಿದ್ದಿದೆ. 21 ದಿನಗಳ ಲಾಕ್‌ ಡೌನ್‌ ಅವಧಿಯಲ್ಲಿ ವೈದ್ಯರ ಸಲಹಾ ಚೀಟಿ ಆಧರಿಸಿ ಮದ್ಯ ಖರೀದಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ... ಲಾಕ್‌ಡೌನ್‌: ಮದ್ಯ ವ್ಯಸನಿಗಳಲ್ಲಿ ಹೆಚ್ಚುತ್ತಿದೆ ‘ವಿತ್‌ಡ್ರಾವಲ್‌ ಎಫೆಕ್ಟ್‌’

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು