ಸೋಮವಾರ, ಮಾರ್ಚ್ 30, 2020
19 °C

ಶಾಲಾ–ಕಾಲೇಜುಗಳಲ್ಲಿ ಚಳವಳಿ ನಿಷೇಧಿಸಿದ ಕೇರಳ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ನಡೆಸುವ ಎಲ್ಲಾ ರೀತಿಯ ಚಳವಳಿಗಳಿಗೆ ಕೇರಳ ಹೈಕೋರ್ಟ್‌ ಬುಧವಾರ ನಿಷೇಧ ಹೇರಿದೆ.

ಶಿಕ್ಷಣ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ಅಡ್ಡಿಪಡಿಸಿ ನಡೆಸುವ ಘೇರಾವ್‌, ಧರಣಿ ಸೇರಿದಂತೆ ಎಲ್ಲಾ ರೀತಿಯ ಚಳವಳಿಗಳಿಗೆ ನಿಷೇಧ ಹೇರಿರುವ ನ್ಯಾಯಾಲಯ, ‘ಇಂತಹ ಪ್ರತಿಭಟನೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಯಾರೂ ಪ್ರೇರೇಪಿಸುವಂತಿಲ್ಲ’ ಎಂದಿದೆ.

‘ಚಳವಳಿಗಳಿಂದ ಶಾಂತಿಯುತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತಿದೆ’ ಎಂದು ಆರೋಪಿಸಿ ಹಲವು ಶಾಲಾ– ಕಾಲೇಜುಗಳ ಆಡಳಿತ ಮಂಡಳಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು